ಮಂಗಳೂರು: ಶ್ರೀಗುರುಪೂರ್ಣಿಮೆಯ ಪ್ರಯುಕ್ತ ಜೆಪ್ಪು ಭಿಕ್ಷು ಲಕ್ಷ್ಮಣಾನಂದ ಸಭಾಭವನದಲ್ಲಿ ಭಾಗವತ ಶ್ರೀ ಯೋಗೀಶ್ ಕುಮಾರ್ ಜೆಪ್ಪು, ಹಾಗೂ ಯಕ್ಷಗುರು ವರ್ಕಾಡಿ ರವಿ ಅಲೆವೂರಾಯರನ್ನು ಗೌರವಿಸಿ ಗುರುವಂದನೆ ಮಾಡಲಾಯಿತು.
ಶ್ರೀರಾಮ ಕ್ಷತ್ರಿಯ ಮಹಿಳಾ ಯಕ್ಷ ವೃಂದದ ವಾರಿಜಾ ಕೊರಗಪ್ಪ ಶಾಲಿನಿ ರಾಮಚಂದ್ರ ಕಲ್ಪನಾ ವೆಂಕಟೇಶ್, ಜಯಲಕ್ಷೀ ನರಸಿಂಹ, ಗಾಯತ್ರೀ ಯೋಗೀಶ್, ಗೌರಿ, ಮೀರಾ, ಸ್ವರ್ಣಲತಾ ಲಕ್ಷೀನಾರಾಯಣ, ಗಾಯತ್ರೀ ನಾಗೇಶ್ ಉಪಸ್ಥಿತರಿದ್ದರು.
ದೇಶೀಯ ಗುರುಪರಂಪರೆಯ ಬಗ್ಗೆ ಗುರುಕುಲ ಶಿಕ್ಷಣದ ಬಗ್ಗೆ ಯೋಗೀಶ್ ಕುಮಾರ್ ಉಪನ್ಯಾಸ ವಿತ್ತರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ