ಜು.8ರಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉಜಿರೆಗೆ

Chandrashekhara Kulamarva
0



ಉಜಿರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಜು. 8ರಂದು ಶನಿವಾರ ಪೂರ್ವಾಹ್ನ 11 ಗಂಟೆಗೆ ಉಜಿರೆಯಲ್ಲಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಸಮರಂಭದಲ್ಲಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ತಿಳಿಸಿದ್ದಾರೆ. ಆಯುಷ್ ಇಲಾಖೆ ಆಯುಕ್ತ ಮಂಜುನಾಥ್ ಶುಭಾಶಂಸನೆ ಮಾಡುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
To Top