"ನೃತ್ಯ ನೀರಾಜನ" (ಕಿರಿಯರ ನೃತ್ಯೋತ್ಸವ)

Upayuktha
0




ಬೆಂಗಳೂರು:
ನೃತ್ಯ ದಿಶಾ ಟ್ರಸ್ಟ್ (ರಿ) ವತಿಯಿಂದ ಜುಲೈ 16, ಭಾನುವಾರ ಬೆಳಗ್ಗೆ 10-00 ಗಂಟೆಗೆ ಕಲಾಗ್ರಾಮದಲ್ಲಿ ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.


ಗುರು.ಶ್ರೀಮತಿ ದರ್ಶಿನಿ ಮಂಜುನಾಥ್ ರವರ ಶಿಷ್ಯೆಯರಾದ ಕು. ಅದ್ವಿತಾ ವರ್ಷ, ಕು. ಸುಹಾನಿ ಜಿ. ಉಪೇಂದ್ರ, ಕು. ಎನ್. ಮಿತ್ರಶ್ರೀ ಹಾಗೂ ಕು. ತನಿಷ್ಕಾ ಕನ್ನಟ್ಟ ಭರತನಾಟ್ಯ ಕಾರ್ಯಕ್ರಮ ನೀಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿ. ಸಂತೋಷಿ ಪ್ರಶಾಂತ್ ಮತ್ತು ವಿ. ಸೋನಿಯಾ ಪೋಡುವಲ್ ವಹಿಸಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top