ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Upayuktha
0


ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು.

ಇದೂವರೆಗೂ ಅಪರ‌ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು.

ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ  ಕರ್ತವ್ಯ ನಿರ್ವಹಿಸುತ್ತಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top