ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದ ಸಹಪ್ರಾಧ್ಯಾಪಕ ದಿವಿಜೇಶ್ ಪುಣಿಂಚತ್ತಾಯ ಪಿ ಅವರು ರೋಬೋಟಿಕ್ಸ್ & ಆರ್ಟಿಫೀಶಿಯಲ್ ಇಂಟಲಿಜೆನ್ಸ್ ವಿಭಾಗದ ಮುಖ್ಯಸ್ಥ ಡಾ. ಮುರಳೀಧರ ರಾವ್ ಹಾಗೂ ಎನ್.ಐ.ಟಿ.ಕೆ ಯ ಪ್ರಾಧ್ಯಾಪಕಿ ಡಾ.ರತ್ನಮಾಲಾ ರಾವ್ ಅವರ ಮಾರ್ಗದರ್ಶನದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆ ನಡೆಸಿ ಮಂಡಿಸಿದ 'ಇನ್ವೆಸ್ಟಿಗೇಷನ್ಸ್ ಆನ್ ಆಕ್ಟಿವ್ ವೈಬ್ರೆಷನ್ ಐಸೋಲೇಷನ್ ಯೂಸಿಂಗ್ ಸ್ಟಾಕ್ಕ್ಡ್ ಪೀಜೋಎಲೆಕ್ಟ್ರಿಕ್ ಆಕ್ಚುಯೆಟರ್ಸ್ ಅಂಡ್ ಇಟ್ಸ್ ಅಪ್ಲಿಕೇಶನ್ ಇನ್ ಮೆಶಿನ್ನಿಂಗ್' ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಘೋಷಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ