ಉಡುಪಿ: ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯಸರಣಿ "ನೃತ್ಯಶಂಕರ' ಇದರ ನಾಲ್ಕನೇ ಕಾರ್ಯಕ್ರಮ ಜು.31ರ ಸೋಮವಾರ ಸಂಜೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಂಗಳೂರಿನ ಕು|| ಅದಿತಿಲಕ್ಷ್ಮಿ ಅವರು ಸಂಜೆ 6:25ರಿಂದ 7:25ರ ವರೆಗೆ ನೃತ್ಯ ಪ್ರದರ್ಶನ ನೀಡಲಿದ್ದಾರೆ.
ಸ್ಥಳ: ವಸಂತಮಂಟಪ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ