NATAದಲ್ಲಿ ಅಂಬಿಕಾದ ವಿದ್ಯಾರ್ಥಿ ಶ್ರವಣ್ ಡಿ ಕೆ ಗೌಡ ಸಾಧನೆ

Chandrashekhara Kulamarva
0


ಪುತ್ತೂರು:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ NATA 2022-23 (Architecture ವಿಭಾಗ)ದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿಯ ವಿದ್ಯಾರ್ಥಿ ಸುಳ್ಯದ ಶ್ರೀ ದೇವಿಪ್ರಸಾದ್ ಕೆ ಎಸ್ ಹಾಗೂ ಡಾ. ಕವಿತಾ ಬಿ ಎಂ ದಂಪತಿಯ ಪುತ್ರ ಶ್ರವಣ್ ಡಿ ಕೆ ಗೌಡ 157ನೇ ರ್‍ಯಾಂಕ್‍ನೊಂದಿಗೆ ಸಾಧನೆ ಮೆರೆದಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top