ವಿವೇಕಾನಂದ ಕಲಾ-ವಿಜ್ಞಾನ-ವಾಣಿಜ್ಯ ಮಹಾವಿದ್ಯಾಲಯ: ಶೇ.94 ಉತ್ತೀರ್ಣತೆ ದಾಖಲು

Upayuktha
0

 

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ಸೆಮಿಸ್ಟರ್ ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿಬಿಎ, ಬಿಸಿಎ ಪದವಿ ತರಗತಿಗಳ ಫಲಿತಾಂಶ ಪ್ರಕಟವಾಗಿದ್ದು ಒಟ್ಟು ಶೇ.94 ಉತ್ತೀರ್ಣತೆ ದಾಖಲಾಗಿದೆ. ದ್ವಿತೀಯ ಬಿ.ಎ. ಶೇ.95, ಬಿ.ಎಸ್ಸಿ. ಶೇ.90, ಬಿ.ಕಾಂ. ಶೇ.92, ಬಿ.ಬಿ.ಎ. ಶೇ.99, ಬಿ.ಸಿ.ಎ. ಶೇ.95 ರಂತೆ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು, ಉತ್ತಮ ಫಲಿತಾಂಶವು ಬಂದಿದೆ ಎಂದು ಪರೀಕ್ಷಾಂಗ ಕುಲಸಚಿವರು ಡಾ. ಶ್ರೀಧರ ಎಚ್. ಜಿ. ಮತ್ತು ಪ್ರಾಂಶುಪಾಲರು ವಿ. ಜಿ. ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top