ಶ್ರೀ ಧ.ಮಂ ಪ.ಪೂ ಕಾಲೇಜು: ರಾ.ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Upayuktha
0

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ  ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಲಹಾ ಸಮಿತಿ ರಚನೆಯಾಗಿದೆ. 

ಅಧ್ಯಕ್ಷರಾಗಿ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ, ಸಂಯೋಜಕರಾಗಿ ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್, ಕಾರ್ಯದರ್ಶಿಯಾಗಿ ಎನ್.ಎಸ್.ಎಸ್ ಸಹ ಯೋಜನಾಧಿಕಾರಿ ಶ್ರೀಮತಿ ಪದ್ಮಶ್ರೀ ರಕ್ಷಿತ್ ನೇಮಕವಾಗಿದ್ದಾರೆ. 

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ದಿವ್ಯಾಕುಮಾರಿ (ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು), ರಾಜೇಶ್. ಕೆ. (ಮುಖ್ಯಸ್ಥರು, ರಸಾಯನಶಾಸ್ತ್ರ ವಿಭಾಗ),  ನಾಗರಾಜ್ ಭಂಡಾರಿ (ಮುಖ್ಯಸ್ಥರು, ಹಿಂದಿ ವಿಭಾಗ), ರಾಜು ಎ.ಎ (ಉಪನ್ಯಾಸಕರು, ಅರ್ಥಶಾಸ್ತ್ರ ವಿಭಾಗ), ಧನುಷ್ ಕೆ.ಪಿ, (ಹಿರಿಯ ಸ್ವಯಂ ಸೇವಕ); ವಿದ್ಯಾರ್ಥಿ ಪ್ರತಿನಿಧಿಗಳಾಗಿ- ನಾಯಕ ಸುದರ್ಶನ ನಾಯಕ್, ನಾಯಕಿ ದಕ್ಷಾ ಇವರುಗಳು ಆಯ್ಕೆ ಆಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top