ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಕುಳಾಯಿ, ಕಾಲೇಜಿನ ಉಪಪ್ರಾಚಾರ್ಯ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಮೇಶ್ ಭಟ್‍ಎಸ್.ಜಿ ಪ್ರಾಧ್ಯಾಪಕರಾದ ಪ್ರೊ. ಧನ್ಯಕುಮಾರ್ ವೆಂಕಣ್ಣವರ್, ಡಾ. ಕಾರ್ತಿಕ್ ಜೆ.ಎಸ್, ಪ್ರಾಧ್ಯಾಪಕಿ ಪವಿತ್ರ, ಗ್ರಂಥ ಪಾಲಕಿ ಡಾ. ಸುಜಾತ ಬಿ., ಸಾಂಸ್ಕೃತಿಕ ನಿರ್ದೇಶಕ ವಿನೋದ್ ಮತ್ತು ವಿದ್ಯಾರ್ಥಿ ನಾಯಕರು ಪುಷ್ಪ ನಮನ ಸಲ್ಲಿಸಿದರು. ಎನ್.ಸಿ.ಸಿ ಅಧಿಕಾರಿ ಕ್ಯಾಪ್ಟನ್ ಸುಧಾಯು ಕಾರ್ಯಕ್ರಮ ಸಂಯೋಜಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ