ತಾಲೂಕು ಮಟ್ಟದ ಟೇಬಲ್ ಟೆನ್ನಿಸ್: ಸುಬೋಧ ಪ್ರೌಢ ಶಾಲೆಯ ಬಾಲಕ, ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ

Upayuktha
0



ಪಾಣಾಜೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಹಾಗೂ ಸೈಂಟ್ ಫಿಲೋಮಿನಾ ಅಂಗ್ಲ ಮಾಧ್ಯಮ ಪ್ರೌಢಶಾಲೆ, ಪುತ್ತೂರು ಇದರ ಸಹಯೋಗದೊಂದಿಗೆ ಇಂದು (ಜು.26) ನಡೆದ ತಾಲ್ಲೂಕು ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಯ ಬಾಲಕ, ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ರ ವಯೋಮಾನದ ಎಂಟನೇ ತರಗತಿಯ ಬಾಲಕಿಯರ ಟೇಬಲ್ ಟೆನ್ನಿಸ್ ವಿಭಾಗದಲ್ಲಿ ಸ್ವಸ್ತಿಕ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್ ಪಿ ಅವರು ತರಬೇತಿ ನೀಡಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top