ಉಡುಪಿ: ಪ್ರಧಾನಿ ಮೋದಿ ಪುನರಾಯ್ಕೆಗೆ ಪ್ರಾರ್ಥಿಸಿ ವಿವಿಧ ಹೋಮ-ಹವನಗಳು

Upayuktha
0

ಕಾಪು ಪಾದೆಬೆಟ್ಟು ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ



ಉಡುಪಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರ ಬಹುಮತದೊಂದಿಗೆ ಆಯ್ಕೆಯಾಗಿ ಬರಬೇಕು ಮತ್ತು ನರೇಂದ್ರ ಮೋದಿಯವರು ಮಗದೊಮ್ಮೆ ಪ್ರಧಾನಿಯಾಗಬೇಕೆಂಬ ಉದ್ದೇಶದಿಂದ ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಾನುವಾರ (ಜುಲೈ 30) ನೂರಾರು ಋತ್ಪಿಜರು ಶ್ರೀ ವಿಷ್ಣುಸಹಸ್ರನಾಮ ಪಾರಾಯಣ

● ಶ್ರೀರಾಮ ತಾರಕ ಮಂತ್ರ ಹೋಮ

● ಚಂಡಿಕಾ ಹೋಮ

● ಅಥರ್ವಶೀರ್ಷ ಮಹಾಗಣಪತಿ ಹೋಮ

● ಋಷಭಸೂಕ್ತ ಹೋಮ

● ಮನ್ಯುಸೂಕ್ತ ಹೋಮ 

• ರುದ್ರ ಯಾಗ ಹಾಗೂ ಇತರ ಜಪ-ಪಾರಾಯಣಗಳನ್ನು ಸ್ವಇಚ್ಛೆಯಿಂದ ನಡೆಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top