ಧರ್ಮಸ್ಥಳದಲ್ಲಿ ಶಿವಾನಿ ತೃತೀಯ ಜನ್ಮದಿನಾಚರಣೆ

Upayuktha
0

ಉಜಿರೆ: ಧರ್ಮಸ್ಥಳದಲ್ಲಿ ಶನಿವಾರ ಶಿವಾನಿ ಆನೆ ಮರಿಯ ತೃತೀಯ ಜನ್ಮದಿನಾಚರಣೆಯನ್ನು ಸಂಭ್ರಮ -ಸಡಗರದಿಂದ ಆಚರಿಸಲಾಯಿತು.


ಶಿವಾನಿಗೆ ಕಬ್ಬು, ಸೌತೆ, ಕುಂಬಳಕಾಯಿ, ಬಾಳೆಹಣ್ಣು ಮೊದಲಾದ ಹಣ್ಣುಗಳು ಹಾಗೂ ತರಕಾರಿಗಳ “ಫಲಾಹಾರ” ನೀಡಿ ಶುಭ ಹಾರೈಸಲಾಯಿತು.


ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಯೋಜನಾ ಮತ್ತು ಸಾಂಖಿಕ ಸಚಿವ ಡಿ. ಸುಧಾಕರ್ ಶಿವಾನಿಗೆ ಜನ್ಮದಿನದ ಶುಭಾಶಯ ನೀಡಿ ಆಶೀರ್ವದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
To Top