ಪಾಣಾಜೆ ಸುಬೋಧ ಹಿರಿಯ ವಿದ್ಯಾರ್ಥಿಯಿಂದ ಸೈಕಲ್ ಅಭಿಯಾನದ ಮೂಲಕ ದೇಣಿಗೆ ಸಂಗ್ರಹ

Upayuktha
0


ಪಾಣಾಜೆ: ಪಾಣಾಜೆ ಸುಬೋಧ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ, ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ರಾಕೇಶ್ ರೈ ಕಡಮ್ಮಾಜೆ ಅವರು ತಾನು ವಿದ್ಯಾರ್ಜನೆ ಮಾಡಿದ ಕನ್ನಡ ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಸೈಕಲ್ ಮೂಲಕ ದೇಣಿಗೆ ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ.


ಸುಮಾರು 700 ಕಿ.ಮೀ ಅಂತರವನ್ನು ಕ್ರಮಿಸುವ ಗುರಿಯನ್ನು ಹೊಂದಿದ್ದು, ಪ್ರಥಮ ದಿನ ಸುಮಾರು 60 ಕಿ. ಮೀ ಕ್ರಮಿಸಿರುತ್ತಾರೆ. ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್ ಶುಭ ಹಾರೈಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   


Post a Comment

0 Comments
Post a Comment (0)
To Top