ಬೆಂಗಳೂರು: 'ಕಲಿಯುಗ ಕಾಮಧೇನು' ಶ್ರೀ ರಾಘವೇಂದ್ರ ಗುರುಸಾರ್ವಭೌಮರ 352ನೇ ಆರಾಧನಾ ಮಹೋತ್ಸವದ ಅಂಗವಾಗಿ ಆಗಸ್ಟ್ 28, ಸೋಮವಾರ ಸಂಜೆ 7-00 ಗಂಟೆಗೆ ಭಾವನಾ ಮೂರ್ತಿ ಮತ್ತು ರಂಜಿತಾ ಪ್ರಸಾದ್ ಇವರುಗಳಿಂದ ದಾಸರ ಪದಗಳ ದ್ವಂದ್ವ ಗಾಯನ ಕಾರ್ಯಕ್ರಮ ಏರ್ಪಡಿಸಿದೆ.
ವಾದ್ಯ ಸಹಕಾರ : ಅಮಿತ್ ಶರ್ಮಾ (ಕೀ-ಬೋಡ್೯), ಸರ್ವೋತ್ತಮ (ತಬಲಾ). ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-560021
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ