ಬೆಂಗಳೂರು: ವ್ಯಾಸರಾಜ ಮಠ ವತಿಯಿಂದ ಹರಿದಾಸ ಝೇಂಕಾರ

Upayuktha
0


ಬೆಂಗಳೂರು: ಶ್ರೀ ವ್ಯಾಸರಾಜ ಮಠ (ಸೋಸಲೆ) ವತಿಯಿಂದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 352ನೇ ಆರಾಧನಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 1, ಶುಕ್ರವಾರ ಸಂಜೆ 6-30ಕ್ಕೆ ಸುಮಲತಾ ಮಂಜುನಾಥ್ ಮತ್ತು ಸಂಗಡಿಗರಿಂದ "ಹರಿದಾಸ ಝೇಂಕಾರ" ಗಾಯನ ಕಾರ್ಯಕ್ರಮ. 


ಸ್ಥಳ : ಶ್ರೀ ವ್ಯಾಸರಾಜ ಮಠ (ಸೋಸಲೆ), #1160, 5ನೇ ಮುಖ್ಯರಸ್ತೆ, 'ಎ' ಬ್ಲಾಕ್, ರಾಜಾಜಿನಗರ 2ನೇ ಹಂತ, ಸುಬ್ರಹ್ಮಣ್ಯನಗರ, ಬೆಂಗಳೂರು-560010


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top