ಬೆಂಗಳೂರು: ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುಗಳ 352ನೇ ಆರಾಧನೆಯ ಪ್ರಯುಕ್ತ ಆಗಸ್ಟ್ 31, ಗುರುವಾರ ಸಂಜೆ 6-00 ಗಂಟೆಗೆ ರಮ್ಯಾ ಸುಧೀರ್ ಇವರಿಂದ "ಹರಿನಾಮ ಘೋಷ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ.
ವಾದ್ಯ ಸಹಕಾರ : ಲೋಕೇಶ್ (ಕೀ-ಬೋಡ್೯), ಕೇದಾರನಾಥ್ (ತಬಲಾ). ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಸೀತಾಪತಿ ಅಗ್ರಹಾರ, ಚಾಮರಾಜಪೇಟೆ, ಬೆಂಗಳೂರು-560018
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ