ಬೆಂಗಳೂರು: ಡಾ.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಶೇಷಾದ್ರಿಪುರಂ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎನ್.ಎಸ್.ಸತೀಶ್ ಅವರು “ಅನಂತ ಮೂರ್ತಿ, ಲಂಕೇಶ್ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣಕತೆಗಳಲ್ಲಿ ಲೋಹಿಯಾ ಚಿಂತನೆಗಳು” ಎಂಬ ವಿಷಯದ ಕುರಿತು ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಜೈನ್ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ನೀಡಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ