ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಆಗಸ್ಟ್ 11, ಶನಿವಾರ ಸಂಜೆ 6-00 ಗಂಟೆಗೆ ಸುಷ್ಮಾ ಶ್ರೇಯಸ್‌ರವರಿಂದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ವಿ. ಎಂ.ಎಸ್. ಗೋವಿಂದಸ್ವಾಮಿ (ಪಿಟೀಲು), ವಿ. ಗಣೇಶಮೂರ್ತಿ (ಮೃದಂಗ).
ಸ್ಥಳ : ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿಟಿಡಿ), 16ನೇ ಅಡ್ಡರಸ್ತೆ, ವಯ್ಯಾಲಿಕಾವಲ್, ಬೆಂಗಳೂರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ