ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಮಂಜುಶ್ರೀ ಜೇಸೀ ಸಂಸ್ಥೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ನಡೆದ ಜಾನಪದ ಸಮೂಹ ಗೀತ ಗಾಯನ ಸ್ಪರ್ಧೆಯಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ