ಬೆಳೆ ವಿಮೆ ಪ್ರೀಮಿಯಂ ಪಾವತಿಸಲು ಆ. 7ರ ತನಕ ದಿನಾಂಕ ವಿಸ್ತರಣೆ

Upayuktha
0


ಬಂಟ್ವಾಳ: 2023- 24ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಕೆ ಮತ್ತು ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸುವ ದಿನಾಂಕ ವನ್ನು ಆಗಸ್ಟ್ 7 ತನಕ ಕೇಂದ್ರ ಸರಕಾರ ವಿಸ್ತರಣೆ ಮಾಡಿ ಆದೇಶ ಹೊರಡಿಸಿ ಬಾಕಿ ಉಳಿದ ರೈತರಿಗೆ ಅವಕಾಶ ಕಲ್ಪಿಕೊಡಲಾಗಿದೆ.


ಬಾಕಿ ಉಳಿದಿರುವ ರೈತ ಬಾಂಧವರು ವಿಮೆ ಕಂತನ್ನು ಆಗಸ್ಟ್ 7 ತನಕ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಲು ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top