ಗಡಿನಾಡ ಕನ್ನಡ ಉತ್ಸವ- ಆಮಂತ್ರಣ ಪತ್ರಿಕೆ ಎಡನೀರು ಶ್ರೀಗಳಿಂದ ಬಿಡುಗಡೆ

Upayuktha
0


ಕಾಸರಗೋಡು: ಗಡಿನಾಡ ಕನ್ನಡ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಎಡನೀರು ಮಠದ ಪೀಠಾಧಿಪತಿಗಳಾದ ಶ್ರೀಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಗಳವರು ಬಿಡುಗಡೆ ಮಾಡಿದರು.

ಕರ್ನಾಟಕ ಗಮಕ ಕಲಾ ಪರಿಷತ್ತು ಗಡಿನಾಡ ಘಟಕದ ಅಧ್ಯಕ್ಷ ಟಿ ಶಂಕರನಾರಾಯಣ ಭಟ್, ಪ್ರಧಾನ ಕಾರ್ಯದರ್ಶಿ ವಿ.ಬಿ ಕುಳಮರ್ವ, ಮಠದ ಆಡಳಿತಾಧಿಕಾರಿ ರಾಜೇಂದ್ರ ಕಲ್ಲೂರಾಯ, ಚುಟುಕು ಸಾಹಿತಿ ವೆಂಕಟಭಟ್ ಎಡನೀರು, ಕನ್ನಡಭವನ ಗ್ರಂಥಾಲಯ ಕಾಸರಗೋಡು ಸಂಸ್ಥಾಪಕ ವಾಮನ ರಾವ್ ಬೇಕಲ್, ನಿವೃತ್ತ ಪ್ರಾಂಶುಪಾಲ ಪ್ರೊಫೆಸರ್ ಎ. ಶ್ರೀನಾಥ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಎ ಆರ್ ಸುಬ್ಬಯಕಟ್ಟೆ, ಗಡಿನಾಡ ಕನ್ನಡ ಉತ್ಸವ ಸಮಿತಿ ಗೌರವ ಅಧ್ಯಕ್ಷ ಅರಿಬೈಲು ಗೋಪಾಲ ಶೆಟ್ಟಿ ಅವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top