ಪ್ರಧಾನಿ ಮೋದಿ ಅವರ ಮನ್‌ ಕೀ ಬಾತ್ ಆಲಿಸಿದ ಸಂಸದ ನಳಿನ್‌ ಕಟೀಲ್

Chandrashekhara Kulamarva
0

ಮಂಗಳೂರು: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದ ನಳಿನ್ ಕುಮಾರ್ ಕಟೀಲ್ ರವರು ಪಕ್ಷದ ಪ್ರಮುಖರಾದ ತುಂಗಪ್ಪ ಬಂಗೇರರವರ ಮನೆಯಲ್ಲಿ ಸ್ಥಳೀಯರು ಹಾಗೂ ಜನ ಪ್ರತಿನಿಧಿಗಳ ಜತೆ ವೀಕ್ಷಿಸಿದರು.


ಬಂಟ್ವಾಳ ಬಿಜೆಪಿ ಪ್ರಮುಖರಾದ ದೇವದಾಸ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ಬಿರುವೆರ್ ಕುಡ್ಲದ ಸಂಸ್ಥಾಪಕರಾದ ಉದಯ ಪೂಜಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top