ಸಹರ್ಷ್ -ಸಾತ್ವಿಕ್‌ಗೆ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್

Chandrashekhara Kulamarva
0


ಮಂಗಳೂರು: ಮಂಗಳಾ ಬ್ಯಾಡ್ಮಿಂಟನ್ ಸಂಸ್ಥೆ ಆಯೋಜಿಸಿದ ಮಂಗಳಾ ಕಪ್ ಮುಕ್ತ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ನಗರದ ಎಸ್‌ಬಿಎ ಆಟಗಾರ ಸಹರ್ಷ್ ಪ್ರಭು 19ರೊಳಗಿನ ಬಾಲಕರ ವಿಭಾಗದಲ್ಲಿ  ಹಾಗೂ ಸಾತ್ವಿಕ್ ಪ್ರಭು 13ರೊಳಗಿನ ಬಾಲಕರ ವಿಭಾಗದಲ್ಲಿ ಚಾಂಪಿಯನ್‌ಶಿಪ್ ಗಳಿಸಿದ್ದಾರೆ. ಸಹರ್ಷ್ ಪ್ರಭು ಮತ್ತು ತನ್ಮಯ ಪ್ರಭು 19ರೊಳಗಿನ ಬಾಲಕರ ವಿಭಾಗದ ಡಬಲ್ಸ್‌ನಲ್ಲಿ ಚಾಂಪಿಯನ್‌ಶಿಪ್ ಗಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top