ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆ, ಕರ್ನಾಟಕ ಲೇಖಕಿಯರ ಸಂಘ, ಬೆಂಗಳೂರು ಹಾಗೂ ಕರಾವಳಿ ಲೇಖಕಿಯರ ವಾಚಕಿಯರ ಸಂಘ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 29 ಮತ್ತು 30ರಂದು ಲೇಖಕಿಯರ ಬದುಕು ಮತ್ತು ಬರಹ ಕುರಿತ ಕಾರ್ಯಕ್ರಮ 'ಲೇಖ ಲೋಕ-9' ಕಾರ್ಯಕ್ರಮ ಮಂಗಳಗಂಗೋತ್ರಿಯಲ್ಲಿ ನಡೆಯಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ