ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ದೈವಜ್ಞ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಶ್ರೀ ಎಂ. ಅಶೋಕ್ ಶೇಟ್ ರವರಿಗೆ ಪ್ರಶಸ್ತಿ ಪತ್ರ, ಸ್ಮರಣೆಗೆ ನೀಡಿ ಸನ್ಮಾನಿಸಿದರು. ದೈವಜ್ಞ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀ ಎಂ. ಸಂತೋಷ್ ಶೇಟ್ ಜೊತೆಗಿದ್ದರು. ವೇದಿಕೆಯಲ್ಲಿ ದೈವಜ್ಞ ಸೊಸೈಟಿಯ ನಿರ್ದೇಶಕರಾದ ಶ್ರೀ ಗಜೇಂದ್ರ ಶೇಟ್ ರವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ