ಮಂಗಳೂರು: ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಗೆ "ಸಾಧನ ಪ್ರಶಸ್ತಿ"

Upayuktha
0


ಮಂಗಳೂರು:
  ಸೊಸೈಟಿಯ ವ್ಯವಹಾರದಲ್ಲಿ ಉತ್ತಮ ಗ್ರಾಹಕ ಸೇವೆ ನೀಡಿ, ಸರ್ವತೋಮುಖ ಪ್ರಗತಿಯನ್ನು ಸಾಧಿಸಿ  ಸಾಧನೆ ಮಾಡಿದ ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಗೆ   ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನಿ. ವತಿಯಿಂದ 2022 -23 ನೇ ಸಾಲಿನ  ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

 

ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ದೈವಜ್ಞ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಶ್ರೀ ಎಂ. ಅಶೋಕ್ ಶೇಟ್ ರವರಿಗೆ ಪ್ರಶಸ್ತಿ ಪತ್ರ, ಸ್ಮರಣೆಗೆ ನೀಡಿ  ಸನ್ಮಾನಿಸಿದರು.  ದೈವಜ್ಞ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ  ಶ್ರೀ ಎಂ. ಸಂತೋಷ್ ಶೇಟ್  ಜೊತೆಗಿದ್ದರು. ವೇದಿಕೆಯಲ್ಲಿ ದೈವಜ್ಞ ಸೊಸೈಟಿಯ ನಿರ್ದೇಶಕರಾದ  ಶ್ರೀ ಗಜೇಂದ್ರ ಶೇಟ್ ರವರು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter    

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top