ರೇಡಿಯೊ ಮಣಿಪಾಲದಲ್ಲಿ 'ನಮ್ಮ ಮಣ್ಣು ನಮ್ಮದೇಶ ಅಭಿಯಾನ'

Upayuktha
0


ಮಣಿಪಾಲ: ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್‌ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ನಮ್ಮ ಮಣ್ಣು 'ನಮ್ಮ ದೇಶ ಅಭಿಯಾನದಡಿ' ವಿಶೇಷ ಸಂದರ್ಶನ' ಆಗಸ್ಟ್ ತಿಂಗಳ ದಿನಾಂಕ 25 ರಂದು ಶುಕ್ರವಾರ 5 ಗಂಟೆಗೆ ಪ್ರಸಾರವಾಗಲಿದೆ. ಆಗಸ್ಟ್ 26 ರಂದು ಶನಿವಾರ ಮಧ್ಯಾಹ್ನ 1 ಗಂಟೆಗೆ ಇದರ ಮರು ಪ್ರಸಾರವಿರುವುದು.


ಇಂದು ಪ್ರಸಾರವಾಗುವ ವಿಶೇಷ ಸಂದರ್ಶನದಲ್ಲಿ ಔಷಧೀಯವನವನ್ನು ನಿರ್ಮಿಸಿರುವ ಆರೂರು ಎ.ಎಂ.ರಾವ್ ಭಾಗವಹಿಸಲಿದ್ದಾರೆ.

ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top