ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ- ಅರ್ಜಿ ಆಹ್ವಾನ

Upayuktha
0

ಉಡುಪಿ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಸಚಿವಾಲಯವು, ಮಕ್ಕಳ ಶಕ್ತಿ ಸಂಕಲ್ಪ ಸಾಮಥ್ರ್ಯ ಹಾಗೂ ಉತ್ಸಾಹವನ್ನು ಆಚರಿಸಲು  ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಆಯೋಜಿಸಲಾಗಿದೆ.

        

ಸದ್ರಿ ಪ್ರಶಸ್ತಿಗೆ ಧೈರ್ಯ ಮತ್ತು ಸಾಹಸದಿಂದ  ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ , ವಿಜ್ಞಾನ ಹಾಗೂ ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 18 ವರ್ಷದೊಳಗಿನ ಮಕ್ಕಳು ಆನ್ ಲೈನ್ ವಿಳಾಸ https://awards.gov.in ಮುಖಾಂತರ ಆಗಸ್ಟ್ 31 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

       

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಬಿ ಬ್ಲಾಕ್, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ ದೂ.0820-2574964 ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top