ಆಡಿಯೋ-ವೀಡಿಯೋ ಎಡಿಟಿಂಗ್ ತರಬೇತಿ

Upayuktha
0

ಉಡುಪಿ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಆಡಿಯೋ-ವೀಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರವನ್ನು ಆಗಸ್ಟ್ 29 ರಿಂದ ಸೆಪ್ಟೆಂಬರ್ 2 ರವರೆಗೆ ಅಕಾಡೆಮಿಯ ಕಚೇರಿಯಾದ ಬೆಂಗಳೂರಿನ ವಿದ್ಯಾರಣ್ಯಪುರ ಜಿ.ಕೆ.ವಿ.ಕೆ. ಆವರಣದ ತೋಟಗಾರಿಕಾ ವಿಜ್ಞಾನಗಳ ಕಾಲೇಜು ಮಹಾದ್ವಾರ, ಯು. ಆರ್. ರಾವ್ ವಿಜ್ಞಾನ ಭವನದಲ್ಲಿ ಆಯೋಜಿಸಲಾಗುತ್ತಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ವೆಬ್‍ಸೈಟ್ https://forms.gle/2qH2JmtMfCBFq7zv5 ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‍ಸೈಟ್ kstacademy.in, ದೂರವಾಣಿ ಸಂಖ್ಯೆ: 080 - 29721550 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top