"ನಯಾ ಭಾರತ್ ಸಶಕ್ತ ಭಾರತ" ಥೀಮ್ : ಸೆಲ್ಫಿ ಬೂತ್

Upayuktha
0

ಉಡುಪಿ: ಕೇಂದ್ರ ಸರ್ಕಾರದ ಸಮಾಚಾರ ಮತ್ತು ಪ್ರಸಾರ ಸಚಿವಾಲಯ, ಕೇಂದ್ರ ಸಂವಹನ ಇಲಾಖೆ ವತಿಯಿಂದ ಉಡುಪಿ ಕೃಷ್ಣಮಠದ ರಾಜಾಂಗಣದ ಆವರಣದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ "ನಯಾ ಭಾರತ್ ಸಶಕ್ತ ಭಾರತ" ಥೀಮ್‍ನಲ್ಲಿ ಸೆಲ್ಫಿ ಬೂತ್ ಏರ್ಪಡಿಸಿದ್ದು, ಕೃಷ್ಣಪುರ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಸೆಲ್ಫಿ ತೆಗೆದುಕೊಂಡರು. 


ಮುಂದಿನ ಮೂರು ದಿನ ಈ ಸೆಲ್ಫಿ ಬೂತನ್ನು ರಾಜಾಂಗಣದಲ್ಲಿ ಇರಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.  


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top