ಉಡುಪಿ: ಶ್ರೀ ಮಹಾಲಕ್ಮೀ ದೇವಾಲಯದಲ್ಲಿ ಶಿವಾನಂದ ಸರಸ್ವತಿ ಸ್ವಾಮಿ ಮಹಾರಾಜ್ ಶ್ರೀಗಳ ಭೇಟಿ

Upayuktha
0

ಉಡುಪಿ: ಗೋವಾ ಬಾಂಧಿವಾಡೆ ಶ್ರೀ ಮಹಾಲಕ್ಮೀ ದೇವಾಲಯದಲ್ಲಿ ಚಾತುಮರ್ಮಾಸ್ಯ ಕೈಗೊಂಡಿರುವ ಕೈವಲ್ಯ ಗೌಡಪಾದಚಾರ್ಯ ಮಠದ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹಾರಾಜ್ ಶ್ರೀಗಳ ಭೇಟಿ ಮತ್ತು ಕುಲದೇವಾಲಯ ಸಂದರ್ಶನ ಆರ್.ಎಸ್.ಬಿ ಸಮಾಜದ ವತಿಯಿಂದ ಆ.20 ಆದಿತ್ಯವಾರ ನಡೆಯಿತು.


ಈ ಸಂದಭ೯ದಲ್ಲಿ ಸ್ವಾಮೀಜಿಯವರನ್ನು ವಿಶೇಷವಾಗಿ ಗೌರವಿಸಲಾಯಿತು. ನೂರಾರು ಜನ ಸದಸ್ಯರು ಭಾಗವಹಿಸಿದ್ದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top