ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ಅಭಿಷೇಕ ನೆರವೇರಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ