ವಿಶ್ವ ಟೇಕ್ವಾಂಡೊ ಚಾಂಪಿಯನ್ ಶಿಪ್: ಕುಡ್ಲದ ಕುವರಿ ಸಂಹಿತಾಗೆ ಚಿನ್ನ

Upayuktha
0

ಮಂಗಳೂರು: ಮಲೇಶಿಯಾ ಕೌಲಾಲಂಪುರದ ಜುರಾ ಸ್ಟೇಡಿಯಂನಲ್ಲಿ ಆ.18-20 ವರೆಗೆ ನಡೆದ ಅಂತಾರಾಷ್ಟ್ರೀಯ ಟೇಕ್ವಾಂಡೊ ಚಾಂಪಿಯನ್ ಶಿಪ್‌ನ ಸಿ.ಕೆ ಕ್ಲಾಸಿಕ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನ ಮತ್ತು ಕಂಚಿನ ಪದಕಗಳನ್ನು ಪಡೆದಿದ್ದಾರೆ. 

 

2022ರಲ್ಲಿ ನಡೆದ ವಿಶ್ವ ಟೇಕ್ವಾಂಡೋ ಚಾಂಪಿಯನ್ ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಪಡೆದಿದ್ದರು.

ಇವರು ಕದ್ರಿಯ ಕುಂಜತ್ತೋಡಿ ವಾಸುದೇವ ಭಟ್ ಮತ್ರು ದೀಪಾ ಕೆ.ಎಸ್. ದಂಪತಿ ಪುತ್ರಿ. ಶಾರದಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಡಾ.ಗುರುರಾಜ ಇಟಗಿ ಮತ್ತು ನಿಖಿಲ್ ಶೆಟ್ಟಿ ತರಬೇತಿ ನಿಡುತ್ತಿದ್ದಾರೆ.





ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
To Top