ಮಂಗಳೂರು: ಇಲ್ಲಿನ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿಯಮಿತದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಇದೇ ಸೆ.25ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಸಂಘದ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಘದ ಅಧ್ಯಕ್ಷರಾದ ಪುರುಷೋತ್ತಮ್ ಭಟ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ