ಬೆಂಗಳೂರು: ಶ್ರೀ ಗುರುರಾಯರಿಗೆ ವಿಶೇಷ ಅಲಂಕಾರ

Upayuktha
0



ಬೆಂಗಳೂರು: ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುಗಳ 352ನೇ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀ ಗುರುರಾಯರ ಬೃಂದಾವನಕ್ಕೆ ಮತ್ತು ಶ್ರೀ ಸುಶಮೀಂದ್ರತೀರ್ಥರ ಬೃಂದಾವನಕ್ಕೆ ವಿಶೇಷ ಅಲಂಕಾರ ಏರ್ಪಡಿಸಿತ್ತು.  


ವಾದ್ಯಗಳ ಸಮೇತ ರಾಜಬೀದಿ ಉತ್ಸವ,  ಕನಕಾಭಿಷೇಕ, ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿತರಣೆ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು‌.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top