ಶ್ರೀ ಕಲಾ ಸಂಕಲ್ಪ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ

Upayuktha
0


ಬೆಂಗಳೂರು: ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸೆಪ್ಟೆಂಬರ್ 21, ಗುರುವಾರ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಕಲಾ ಸಂಕಲ್ಪ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ಶ್ರೀಮತಿ ಸುಮಾ ಐತಾಳ್ ಅವರ ನಿರ್ದೇಶನದಲ್ಲಿ ಭರತನಾಟ್ಯ ಪ್ರದರ್ಶನ ಜರುಗಿತು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top