ಬೆಂಗಳೂರು: ಶ್ರೀ ರಾಮ ಮಂದಿರದಲ್ಲಿ ಧಾರ್ಮಿಕ ಪ್ರವಚನ

Upayuktha
0

 

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ರಾಜಾಜಿನಗರದ ಶ್ರೀ ರಾಮ ಮಂದಿರದಲ್ಲಿ ದಿನಾಂಕ 5-9-2023 ರಿಂದ 7-9-2023ರ ವರೆಗೆ ಪ್ರತಿದಿನ ಸಂಜೆ 6 ಗಂಟೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಂತರ ಶ್ರೀ ವಾದಿರಾಜಾಚಾರ್‌ ಅಗ್ನಿಹೋತ್ರಿ ಇವರಿಂದ ಧಾರ್ಮಿಕ ಪ್ರವಚನ ಹಾಗೂ ದಿನಾಂಕ 8-9-2023 ಶುಕ್ರವಾರ ಸಂಜೆ 6-00ಕ್ಕೆ  ಸ್ಥಳೀಯ ಮಹಿಳಾ ಮಂಡಲಿಯ ಸದಸ್ಯರಿಂದ ಕುಂಕುಮ ಪೂಜೆ ನಂತರ ಶ್ರೀ ಶಿವಶಂಕರ ದಾಸ್ ರವರಿಂದ ಹರಿಕಥೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಟಿ ಟಿ ಡಿ ಹೆಚ್ ಡಿ ಪಿ ಪಿ ಯ ಕಾರ್ಯಕ್ರಮಗಳ ನಿರ್ವಹಣಾಧಿಕಾರಿ ಡಾ|| ಪಿ.  ಭುಜಂಗರಾವ್ ಅವರು ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top