ಬೆಂಗಳೂರು: ಗುರುರಾಯರ ಸನ್ನಿಧಿಯಲ್ಲಿ "ದಿವ್ಯಾ ಗಾಯನ"

Upayuktha
0



ಬೆಂಗಳೂರು: ಶ್ರೀ ಗುರು ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ  ಉತ್ತರಾರಾಧನೆಯ ಪ್ರಯುಕ್ತ ಪ್ರಕಾಶನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸೆಪ್ಟೆಂಬರ್ 2, ಶನಿವಾರದಂದು ಏರ್ಪಡಿಸಿದ್ದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅವರು ಅಪರೋಕ್ಷಿತ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಕೀರ್ತನೆಗಳನ್ನು ಪ್ರಸ್ತುತ ಪಡಿಸಿದರು. 


ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ ಸುದರ್ಶನ್ ಅಸ್ಕಿಹಾಳು ತಬಲಾ ವಾದನದಲ್ಲಿ ಸಾಥ್ ನೀಡಿದರು.

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top