ರಾಜ್ಯ ರೆಡ್ ಕ್ರಾಸ್ ಮ್ಯಾರಥಾನ್ ನಲ್ಲಿ ನಿಟ್ಟೆ ವಿದ್ಯಾರ್ಥಿನಿಗೆ ಚಿನ್ನದ ಪದಕ

Upayuktha
0



ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಮ್ಯಾರಥಾನ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ಕಾಮರ್ಸ್ ವಿದ್ಯಾರ್ಥಿನಿ ನಂದಿನಿ ಅವರು ಚಿನ್ನದ ಪದಕ ಗಳಿಸಿದ್ದಾರೆ. 


ಇದರೊಂದಿಗೆ ರೂ.25,000/- ನಗದು ಬಹುಮಾನ ಹಾಗೂ ಪ್ರಮಾಣಪತ್ರವನ್ನು ಇವರು ಪಡೆದಿರುತ್ತಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

'ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top