ಬೆಂಗಳೂರು: ಗುರುರಾಯರ ಸನ್ನಿಧಿಯಲ್ಲಿ ಸುಷ್ಮಾ ಗಾಯನ

Upayuktha
0



ಬೆಂಗಳೂರು: ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸೆಪ್ಟೆಂಬರ್ 14ರಂದು ಏರ್ಪಡಿಸಿದ್ದ "ಹರಿದಾಸ ಗಾನಸುಧಾ" ಕಾರ್ಯಕ್ರಮದಲ್ಲಿ ಸುಷ್ಮಾ ಶ್ರೇಯಸ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ  ಕೃತಿಗಳನ್ನು ಪ್ರಸ್ತುತ ಪಡಿಸಿದರು. 


ಇವರ ಗಾಯನಕ್ಕೆ ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ ಸರ್ವೋತ್ತಮ ತಬಲಾ ವಾದನದಲ್ಲಿ ಸಾಥ್ ನೀಡಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top