ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ಹರಿದಾಸ ವೈಭವ"

Upayuktha
0


ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಸೆಪ್ಟೆಂಬರ್ 28, ಗುರುವಾರ ಸಂಜೆ 7-00 ಗಂಟೆಗೆ "ಹರಿದಾಸ ವೈಭವ" ಕಾರ್ಯಕ್ರಮ ಏರ್ಪಡಿಸಿದೆ. 


ಗಾಯನ : ಸುಷ್ಮಾ ಶ್ರೇಯಸ್, ಕೀ-ಬೋರ್ಡ್ : ಅಮಿತ್ ಶರ್ಮಾ, ತಬಲಾ :  ಸರ್ವೋತ್ತಮ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top