ಬೆಂಗಳೂರು: ಶ್ರೀ ಗುರು ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಸೆಪ್ಟೆಂಬರ್ 2, ಶನಿವಾರ ಸಂಜೆ 7-00 ಗಂಟೆಗೆ ವಿದುಷಿ ದಿವ್ಯಾ ಗಿರಿಧರ್ ಇವರಿಂದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ ಏರ್ಪಡಿಸಿದೆ.
ವಾದ್ಯ ಸಹಕಾರ : ಅಮಿತ್ ಶರ್ಮಾ (ಕೀ-ಬೋಡ್೯), ಸುದರ್ಶನ್ ಅಸ್ಕಿಹಾಳು (ತಬಲಾ). ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-560021
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ