ಬೆಂಗಳೂರು: ಮಲ್ಲೇಶ್ವರಂ ಸಂಗೀತ ಸಭಾ ಟ್ರಸ್ಟ್ ವತಿಯಿಂದ ಸೆಪ್ಟೆಂಬರ್ 29, 30 ಮತ್ತು ಅಕ್ಟೋಬರ್ 1 ಮೂರು ದಿನಗಳ ಕಾಲ ಮಲ್ಲೇಶ್ವರಂ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ ಶ್ರೀ ರಾಮ ಮಂದಿರದಲ್ಲಿ ವಿದುಷಿ ಡಾ|| ನಾಗಮಣಿ ಶ್ರೀನಾಥ್ ಹಾಗೂ ವಿದುಷಿ ಮಾನಸಿ ಪ್ರಸಾದ್ ಇವರುಗಳ ಅಧ್ಯಕ್ಷತೆಯಲ್ಲಿ 5ನೇ ಸಂಗೀತ ಸಮ್ಮೇಳನ, ವಿಚಾರ ಗೋಷ್ಠಿಗಳು ಹಾಗೂ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಕಲಾವಿದರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಡಾ|| ಭಾಷ್ಯಂ ಚಕ್ರವರ್ತಿ : +91 98444 97239, ಕಟ್ಟೆ ಸತ್ಯನಾರಾಯಣ :+91 99457 71383
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


