ಬೆಂಗಳೂರು: "ವಜ್ರಕ್ಷೇತ್ರ"ದಲ್ಲಿ ಸಹೋದರಿಯರ ಗಾಯನ

Upayuktha
0


ಬೆಂಗಳೂರು: ಬೆಂಗಳೂರಿನ ತ್ಯಾಗರಾಜನಗರದಲ್ಲಿರುವ ಪುರಾತನ ದೇವಾಲಯವಾದ "ವಜ್ರಕ್ಷೇತ್ರ" ಶ್ರೀ ಕಂಬದ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 29, ಶುಕ್ರವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಟ್ ಸಹೋದರಿಯರಿಯರಾದ ಕು|| ಅನುಷಾ ಸಾವಿತ್ರಿ ಮತ್ತು ಕು|| ಅನ್ವಿತಾ ಸಾವಿತ್ರಿ ಇವರುಗಳು "ಭಕ್ತಿ ಸಂಗೀತ" ಕಾರ್ಯಕ್ರಮ  ನಡೆಸಿಕೊಟ್ಟರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top