ಬೆಳ್ತಂಗಡಿ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0




ಬೆಳ್ತಂಗಡಿ: ಮುಂಡಾಜೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಬೆಳ್ತಂಗಡಿ ತಾಲೂಕು ಮಟ್ಟದ ಖೋ- ಖೋ ಪಂದ್ಯಾಟದಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತದೆ.


ಇದೇ ಸಂದರ್ಭ ನಡ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ಪ್ರಾಂಶುಪಾಲರಾದ ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾದ ವಸಂತಿ ಪಿ. ಇವರ ನೇತೃತ್ವದಲ್ಲಿ ಈ ಸಾಧನೆ ಸಾಧ್ಯವಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top