ಪ್ರಥಮ ಪುಣ್ಯಸ್ಮರಣೆ ಪ್ರಯುಕ್ತ ರಕ್ತದಾನ ಶಿಬಿರ

Upayuktha
0




ಅತ್ತಾವರ: ಕಳೆದ ವರ್ಷ ಪೂಣೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂಲತಃ ಮಂಗಳೂರು ನಿವಾಸಿ ಡಾ| ಜೇಷಾ ರಿಮಿನ್ ರವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ರಕ್ತದಾನ ಶಿಬಿರವನ್ನು ಸೆ.11ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಹ್ನ 1 ಗಂಟೆಯವರೆಗೆ ರೈಲ್ವೆ ಸ್ಟೇಷನ್ ರಸ್ತೆ ಅತ್ತಾವರ ಮಂಗಳೂರು ಇಲ್ಲಿನ ರಿಸರ್ವೇಶನ್ ಕೌಂಟರ್ ಮುಂಭಾಗವಿರುವ ಮಂಗಳೂರು ಕೊಂಕಣ ರೈಲ್ವೆ ಅಫೀಸಿ (KRIST) ನಲ್ಲಿ ಅಯೋಜಿಸಲಾಗಿದೆ.


ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಡಾ| ಜೇಷಾ ರಿಮಿನ್ ರವರ ಪೋಷಕರಾದ ಶ್ರೀಮತಿ ಮತ್ತು ಶ್ರೀ ಜೋನ್ ಥೋಮಸ್ ಹಾಗೂ ಶ್ರೀ ಜೇಷು ಜಾನ್ ರವರು ಪ್ರಕಟಣೆಯಲ್ಲಿ ಕೋರಿದ್ದಾರೆ.  

 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top