ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ಬಂದ ಕೃಷ್ಣ ಚೆಂದದಿಂದ" ದಾಸವಾಣಿ ಕಾರ್ಯಕ್ರಮ

Upayuktha
0

ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆಪ್ಟೆಂಬರ್ 7, ಗುರುವಾರ ಸಂಜೆ ವಿದುಷಿ  ಸಂಧ್ಯಾ ಶ್ರೀನಾಥ್ ರವರಿಂದ "ಬಂದ ಕೃಷ್ಣ ಚೆಂದದಿಂದ" ಎಂಬ ಶೀರ್ಷಿಕೆಯಲ್ಲಿ ವಿಶೇಷ ದಾಸವಾಣಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 

ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ ಸರ್ವೋತ್ತಮ ತಬಲಾ ವಾದನದಲ್ಲಿ ಸಾಥ್ ನೀಡಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top