ಅಗಲಿದ ಸುಷ್ಮಾ ಜನಾರ್ದನ್: ಸಂಸದ ನಳಿನ್ ಕಟೀಲ್ ಅಂತಿಮ ನಮನ

Upayuktha
0



ಮಂಗಳೂರು: ನಿನ್ನೆಯ ದಿನ ದೈವಾಧೀನರಾದ ದಕ್ಷಿಣ ಕನ್ನಡದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು, ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿದೋದ್ಧೇಶ ಸಹಕಾರಿ ಸಂಘದ ಸ್ಥಾಪಕ ನಿರ್ದೇಶಕಿಯಾಗಿದ್ದ ಶ್ರೀಮತಿ ಸುಷ್ಮಾ ಜನಾರ್ಧನ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಅಂತಿಮ ನಮನ ಸಲ್ಲಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top