ಬಂಟ್ವಾಳ: ಬಂಟ್ವಾಳ ತಾಲೂಕು ಅಮ್ಟೂರು, ಕರಿಂಗಾಣ ದೇವಮಾತಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಸೃಜನ್ ಹಾಗೂ ಮಹಮ್ಮದ್ ಅಝೀಮ್ ಬಿ ಇವರು ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರನ್ನು ಶಾಲಾ ಸಂಚಾಲಕರಾದ ಫಾ. ಅನಿಲ್ ಡಿ’ಮೆಲ್ಲೊ, ಮುಖ್ಯೋಪಾಧ್ಯಾಯರಾದ ಫಾ.ಕಿರಣ್ ಮ್ಯಾಕ್ಸಿಂ ಪಿಂಟೋ ಇವರು ಸನ್ಮಾನಿಸಿದರು. ಇವರಿಗೆ ಶಾಲಾ ದ್ಯೆಹಿಕ ಶಿಕ್ಷಕರಾದ ಮಹೇಶ್ ಶೆಟ್ಟಿ ತರಬೇತಿ ನೀಡಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


